ನವದೆಹಲಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೇಲಾ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಮದುವೆಯಾಗಿ 13 ವರ್ಷಗಳ ಬಳಿಕ ಪರಸ್ಪರ ಒಪ್ಪಿಗೆ ಮತ್ತು ಗೌರವದೊಂದಿಗೆ ಬೇರೆಯಾಗುತ್ತಿರುವುದಾಗಿ ಇಬ್ಬರೂ ಅಧಿಕೃತವಾಗಿ ಘೋಷಿಸಿದ್ದಾರೆ.