ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್‌ ಪ್ರಕರಣದಲ್ಲಿ (Sting Operation case) ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್‌ ನಾಯಕಿ ಕೃಪಾ ಆಳ್ವಾ ಸೇರಿ ಮೂವರಿಗೆ ಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.