ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರ್ ಚಂದ್ರು ಆರಂಭಿಸಿದ್ದಾರೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಫಾದರ್ ನಿರ್ಮಾಣವಾಗಿದೆ. ಆನಂದ್ ಪಂಡಿತ್ ಅರ್ಪಿಸುವ ಈ ಚಿತ್ರವನ್ನು ಯಮುನಾ ಚಂದ್ರು ನಿರ್ಮಾಣ ಮಾಡಿದ್ದಾರೆ. ರಾಜಾಮೋಹನ್ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ಪ್ರಕಾಶ್ ರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ.
Back to Top News
Top
October 24, 2026 at 12:26 PM
ಫಾದರ್ | ಅಪ್ಪ – ಮಗನ ಬಾಂಧವ್ಯಕ್ಕೊಂದು ಹಾಡು
Public TV Kannada
Excerpt from Public TV Kannada.