ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 5 ಪಂದ್ಯಗಳ ಏಕದಿನ (ODI) ಸರಣಿಯ ಮೊದಲ ಪಂದ್ಯವು ಬುಧವಾರ (ನವೆಂಬರ್ 4) ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಪ್ಲೇಯಿಂಗ್ ಇಲೆವೆನ್​ ಬಗ್ಗೆ ಈ ಸುದ್ದಿಯಲ್ಲಿ ತಿಳಿಯೋಣ.