ಚಳಿಗಾಲ ಆರಂಭವಾಗಿದೆ. ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಆರೋಗ್ಯದ ದೃಷ್ಟಿಯಿಂದ ಈ ಸಮಯದಲ್ಲಿ ಎಳ್ಳು ಸೇವಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ಸಣ್ಣ ಬೀಜಗಳು ಪ್ರೋಟೀನ್‌, ಆರೋಗ್ಯಕರ ಕೊಬ್ಬು, ಫೈಬರ್‌, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೇಸಿಯಂ ಮತ್ತು ಸತುವಿನಂತಹ ಪೋಷಕಾಂಶಗಳನ್ನು ಹೊಂದಿದ್ದು, ಇದನ್ನು ಸೇವನೆ ಮಾಡುವುದರಿಂದ…