ಬಿಗ್‌ಬಾಸ್ ಖ್ಯಾತಿಯ ಜಾಹ್ನವಿ ಅವರನ್ನು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದಲೂ ಆಫರ್ ಬಂದಿದ್ದರೂ, ಎಚ್.ಡಿ. ಕುಮಾರಸ್ವಾಮಿ ಅವರ ಜನಪರ ಯೋಜನೆಗಳಿಂದ ಪ್ರೇರಿತರಾಗಿ ಅವರು ಜೆಡಿಎಸ್ ಸೇರಿದ್ದಾರೆ.