ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ವಜಾಗೊಳಿಸುವಂತೆ ಕೋರಿ ನಿರ್ಣಯವನ್ನು ಕೇರಳ (Kerala) ವಿಧಾನಸಭೆಯು ಸೋಮವಾರ ಅಂಗೀಕರಿಸಿತು. ಸಿಇಸಿ ಅವರನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಇಂತಹ ನಿರ್ಣಯವನ್ನು ಅಂಗೀಕರಿಸಿದ ದೇಶದ ಮೊದಲ ವಿಧಾನಸಭೆ ಇದಾಗಿದೆ.
Back to Top News
Top
October 12, 2026 at 2:14 PM
ಸಿಇಸಿ ಜ್ಞಾನೇಶ್ ಕುಮಾರ್ ವಜಾಗೊಳಿಸುವಂತೆ ಕೋರಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
Public TV Kannada
Excerpt from Public TV Kannada.