ಬೆಂಗಳೂರು: ರಾಜ್ಯದಲ್ಲಿ(Karnataka) ತೀವ್ರ ಬರ(Drought) ಪರಿಸ್ಥಿತಿ ಎದುರಾಗಿದ್ದು, ಕೆಲವು ಪ್ರದೇಶಗಳಲ್ಲಿ ಶೇ. 80ರಷ್ಟು ಬೆಳೆ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಆಹಾರ(Food) ಧಾನ್ಯಗಳ ಉತ್ಪಾದನೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.
Back to Top News
Top
October 25, 2026 at 12:45 PM
ಬರದಿಂದ ಶೇ. 80ರಷ್ಟು ಬೆಳೆ ನಷ್ಟ; ರೈತರಿಗೆ ಪರಿಹಾರ ಶೀಘ್ರ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಪರಮೇಶ್ವರ್
Public TV Kannada
Excerpt from Public TV Kannada.