ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣದ ಆರೋಪಿಗಳು ಮೊದಲು ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಬಳಿ ಪರಿಶೀಲನೆ ನಡೆಸಿದ್ದರು. ಆದರೆ ಅಲ್ಲಿ ಕಟ್ಟುನಿಟ್ಟಿನ ಭದ್ರತೆ ಇದ್ದುದರಿಂದ ತಮ್ಮ ಯೋಜನೆಯನ್ನು ಬದಲಾಯಿಸಿ, ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಆ ಬಗ್ಗೆ ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
Back to Entertainment
Entertainment
October 21, 2026 at 1:51 PM
ಗುಂಡಿನ ದಾಳಿ ಹಿಟ್ಲಿಸ್ಟ್ನಲ್ಲಿ ಸಲ್ಮಾನ್, ಆಮಿರ್, ಅಕ್ಷಯ್? ಪೊಲೀಸ್ ಅಧಿಕಾರಿ ಸ್ಪಷ್ಟನೆ
TV9 Kannada
Excerpt from TV9 Kannada.