ಶೈನ್ ಶೆಟ್ಟಿ ನಟನೆಯ ನಿಗೂಢ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಶಂಕರಾಭರಣ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸುಮಂತ್ ಭಟ್ ನಿರ್ದೇಶನದ ಈ ಬಹುನಿರೀಕ್ಷಿತ ಸಿನಿಮಾವನ್ನು ಶ್ರೀಶೈಲ, ದಿವಾಕರ್ ಶೆಟ್ಟಿ ಹಾಗೂ ಶೈನ್ ಶೆಟ್ಟಿ ನಿರ್ಮಿಸಿದ್ದು, ನವೆಂಬರ್ 20ರಂದು ವಿಶ್ವಾದ್ಯಂತ ತೆರೆಕಾಣಲಿದೆ .