ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟ ಪ್ರಕರಣದ ಬಗ್ಗೆ ಆತಂಕ ಮೂಡಿದ್ದು, ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಸ್ಪಷ್ಟನೆ ನೀಡಿದೆ. ರಷ್ಯಾದಲ್ಲಿ ಪ್ಲೇಗ್ ಪ್ರಕರಣ ಪತ್ತೆಯಾಗಿಲ್ಲ ಎಂದು WHO ತಿಳಿಸಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದರು.