ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸೈಬರ್ ಕ್ರೈಮ್ ಪೊಲೀಸರು 3 ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸ್ಟಿಂಗ್ ಆಪರೇಷನ್ ಪ್ರಕರಣದ ಕಿಂಗ್​ಪಿನ್​​​ ಬಂಧಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಇಂದು ಡಿಜಿ&ಐಜಿಪಿ ಡಾ. ಸಲೀಂ ಅವರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.