ಬೆಂಗಳೂರು: ರೈತರಿಗೆ (Farmers) 25 ಸಾವಿರ ರೂ. ಪರಿಹಾರ ಕೊಟ್ಟರೆ ಮಾತ್ರ ಸರ್ವಪಕ್ಷ ನಿಯೋಗದಲ್ಲಿ ನಾವು ಹೋಗ್ತೀವಿ ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಸರ್ಕಾರ ಶ್ವೇತ ಪತ್ರ ಬಿಡುಗಡೆ ಮಾಡಲು ತಯಾರಿಲ್ಲ.ಸರ್ಕಾರ ಸಮಯ ಕಳೆಯುವ ಕೆಲಸ ಮಾಡುತ್ತಿದೆ ಅಷ್ಟೇ.
Back to Top News
Top
October 1, 2026 at 10:55 AM
ರೈತರಿಗೆ 25 ಸಾವಿರ ಪರಿಹಾರ ಕೊಟ್ಟರೆ ಮಾತ್ರ ಸರ್ವಪಕ್ಷ ನಿಯೋಗದಲ್ಲಿ ಭಾಗಿ- ಛಲವಾದಿ
Public TV Kannada
Excerpt from Public TV Kannada.