ನವದೆಹಲಿ: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕೆದಾಟು ಹಾಗೂ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗಳಿಗೆ ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ಸ್ಥಾಯಿ ಸಮಿತಿಯು ಕೂಡಲೇ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಸಚಿವ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.