ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕಡಿದಿದ್ದಕ್ಕೆ ಅಳಿಯನನ್ನು ಮಾವ ಅದೇ ಮಚ್ಚಿನಲ್ಲಿ ಕೊಚ್ಚಿ ಕೊಲೆಗೈದ (Murder) ಘಟನೆ ಕಡೂರು (Kadur) ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ದೇವರಾಜ್ ನಾಯ್ಕ್ (35) ಕೊಲೆಯಾದ ದುರ್ದೈವಿ. ಮಾವ ರಾಜಾನಾಯ್ಕ್ ಕೊಲೆಗೈದ ಆರೋಪಿ. ಇಬ್ಬರ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
Back to Top News
Top
September 25, 2026 at 10:56 AM
ತೆಂಗಿನ ಗಿಡ ಕಡಿದಿದ್ದಕ್ಕೆ ಅದೇ ಮಚ್ಚಲ್ಲಿ ಅಳಿಯನನ್ನು ಕೊಚ್ಚಿ ಕೊಂದ ಮಾವ!
Public TV Kannada
Excerpt from Public TV Kannada.