ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ, ಆರ್ಥಿಕ ನೆರವು ನೀಡುವ ಬಗ್ಗೆ ಕರ್ನಾಟಕ ಸರ್ಕಾರವು ಗುಡ್‌ನ್ಯೂಸ್ ಕೊಟ್ಟಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಾದ ಡಾ. ಜಿ.