ರಾಂಚಿ: ದೇವರ ದರ್ಶನಕ್ಕೆಂದು ತೆರಳುತ್ತಿದ್ದ ಭಕ್ತರ ವಾಹನವೊಂದು ಭೀಕರ ಅಪಘಾತಕ್ಕೀಡಾಗಿ (Accident) ನಾಲ್ವರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 13 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ(Jharkhand Highway) ರಾಮಗಢ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ನಡೆದಿದೆ.