ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
Back to Top News
Top
November 16, 2026 at 10:12 AM
ಟೇಕಾಫ್ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ – ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Public TV Kannada
Excerpt from Public TV Kannada.