ಹಾಲು, ಅಕ್ಕಿ, ಬಸ್ ದರ ನಂತರ ಸರ್ಕಾರ ಜನರಿಗೆ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸುತ್ತಿದೆ. ರಾಜ್ಯ ಸರ್ಕಾರ ಆಸ್ತಿ ನೋಂದಣಿ ವೆಚ್ಚ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸುತ್ತಿದೆ. ಸರ್ಕಾರ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಮಾರ್ಗಸೂಚಿ ಮೌಲ್ಯವನ್ನು ಪರಿಷ್ಕರಿಸಲು ಮುಂದಾಗಿದೆ.
Back to Business
Business
November 16, 2026 at 3:58 AM
Property Registration Fee: ಹಾಲು, ಬಸ್ ನಂತರ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್! ಆಸ್ತಿ ನೋಂದಣಿ ವೆಚ್ಚ ಹೆಚ್ಚಳ?
News18 Kannada Business
Excerpt from News18 Kannada Business.