-ಸುಳ್ಳು ಎಫ್‌ಐಆರ್ ಹಿಂಪಡೆಯಲು ಆಗ್ರಹ ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ವೋಟರ್ ಐಡಿ (ಮತದಾರರ ಪಟ್ಟಿ) ಪರಿಶೀಲನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಎಫ್‌ಐಆರ್ (FIR) ಅನ್ನು ಖಂಡಿಸಿ ಹಾಗೂ ಇದನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು.
Back to Top News
Top
October 7, 2026 at 2:05 PM
ಜಯನಗರ ಪೊಲೀಸ್ ಠಾಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಭೇಟಿ
Public TV Kannada
Excerpt from Public TV Kannada.