ಲಕ್ನೋದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ಅನ್ನು 8 ವಿಕೆಟ್‌ಗಳ ಅಂತರದಲ್ಲಿ ಸೋಲಿಸಿತು. ಮುಂದಿನ ಎರಡನೇ ಪಂದ್ಯ ಅಕ್ಟೋಬರ್ 9 ರಂದು ರಾಂಚಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ಇಲೆವೆನ್ ಹೀಗಿದೆ.
Back to Sports
Sports
October 8, 2026 at 5:56 AM
IND vs WI T20: ವಿಂಡೀಸ್ ವಿರುದ್ಧ 2ನೇ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಬದಲು ವೈಭವ್ ಸೂರ್ಯವಂಶಿ? ಹೀಗಿದೆ ಟೀಮ್ ಇಂಡಿಯಾ ಸಂಭಾವ್ಯ ಇಲೆವೆನ್
News18 Kannada Sports
Excerpt from News18 Kannada Sports.