ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ತಮ್ಮ ಹದಿನಾಲ್ಕನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ಈ ವೇಳೆ ತುಪ್ಪದ ಮೇಲಿರುವ ವ್ಯಾಮೋಹ ಹಾಗೂ ರಾತ್ರಿ ವೇಳೆ ಪಾದಗಳಿಗೆ ತುಪ್ಪ ಹಚ್ಚಿಕೊಳ್ಳುವ ವಿಚಿತ್ರ ಅಭ್ಯಾಸದ ಬಗ್ಗೆ ಸೈಫ್ ತಮಾಷೆಯಾಗಿ…