ನವದೆಹಲಿ: ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಿ ಅಸ್ಥಿರತೆ ಉಂಟುಮಾಡಲು ವಿರೋಧ ಪಕ್ಷಗಳು ವ್ಯವಸ್ಥಿತ ಪಿತೂರಿ ನಡೆಸುತ್ತಿವೆ ಎಂದು ಬಿಜೆಪಿ(BJP)ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‌(Nitin Nabin) ತೀವ್ರ ವಾಗ್ದಾಳಿ ನಡೆಸಿದ್ದಾರೆ.