ಡಾ. ಎಸ್.ಎಲ್. ಭೈರಪ್ಪನವರ ನಿಧನದ ನಂತರ ಎದ್ದಿದ್ದ ವಿಲ್ ಮತ್ತು ಅಂತ್ಯಕ್ರಿಯೆ ವಿವಾದಗಳ ಕುರಿತು ಲೇಖಕಿ ಸಹನಾ ವಿಜಯಕುಮಾರ್ ಮೌನ ಮುರಿದಿದ್ದಾರೆ. ತಮಗೆ ನೀಡಿದ ಜವಾಬ್ದಾರಿಗಳ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಭೈರಪ್ಪನವರ ವ್ಯಕ್ತಿತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸಲು ಸಮಗ್ರ ಪುಸ್ತಕ ತರುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ.