Flydubai Flight: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹೊರಟಿದ್ದ ಫ್ಲೈದುಬೈ ವಿಮಾನದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದು ಜಗತ್ತನ್ನೇ ಬೆಚ್ಚಿಬೀಳಿಸಿದೆ. 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದಲ್ಲಿ ಒಮಾನ್ ಮೂಲದ ಸಹ-ಪೈಲಟ್ ವಿಮಾನವನ್ನು ದುರಂತಕ್ಕೀಡುಮಾಡಲು ಸಂಚು ರೂಪಿಸಿದ್ದನು.