ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗಾಗಿ ಸಜ್ಜಾಗಿ ನಿಂತಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಲಕ್ನೋನಲ್ಲಿ ನಡೆದರೆ, ದ್ವಿತೀಯ ಪಂದ್ಯ ರಾಂಚಿಯಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಇಂದೋರ್, ನಾಲ್ಕನೇ ಮ್ಯಾಚ್ ಹೈದರಾಬಾದ್​ನಲ್ಲಿ ನಡೆಯಲಿದೆ.