2027ರ ಏಕದಿನ ವಿಶ್ವಕಪ್‌ಗೆ ಮೊಹಮ್ಮದ್ ಶಮಿಗೆ ಅವಕಾಶ ನೀಡಿ ಅನ್ನೋ ಕೂಗು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶಅ ಕಾರ್ತಿಕ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶಮಿ ಕುರಿತು ಕಾರ್ತಿಕ್ ಹೇಳಿದ್ದೇನು?