ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಈಗ ಅನಾರೋಗ್ಯದಿಂದಾಗಿ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ಆರೋಗ್ಯ ಸಮಸ್ಯೆಯ ಜೊತೆಗೆ ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುವುದೂ ಅವರಿಗೆ ಸವಾಲಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಕಾಂಬ್ಳಿ ಕುಟುಂಬಕ್ಕೆ ದೊಡ್ಡ ನೆರವು ಸಿಕ್ಕಿದೆ.