ಏಷ್ಯನ್ ಗೇಮ್ಸ್ 2026ರ ನಾಕೌಟ್ ಹಂತಕ್ಕೆ ವೇದಿಕೆ ಸಿದ್ಧವಾಗಿದ್ದು, ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿವೆ. ಗ್ರೂಪ್ ಹಂತದಲ್ಲಿ ನೇಪಾಳ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದ ಅಫ್ಘಾನ್ ಪಡೆ, ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
Back to Sports
Sports
September 26, 2026 at 4:37 AM
ಏಷ್ಯನ್ ಗೇಮ್ಸ್ 2026: ಟೀಮ್ ಇಂಡಿಯಾದ ಮೊದಲ ಎದುರಾಳಿ ಫಿಕ್ಸ್!
TV9 Kannada
Excerpt from TV9 Kannada.