ಕಗ್ಗಲೀಪುರ ಬೈಪಾಸ್‌ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ. ದಕ್ಷಿಣ ಬೆಂಗಳೂರಿನ, ಬೆಂಗಳೂರು-ಕನಕಪುರ ಹೆದ್ದಾರಿಯ (NH-948) ಕಗ್ಗಲೀಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು ಹಾಗೂ ಭಾರಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ…