Simon Harmer: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಫ್ ಸ್ಪಿನ್ನರ್ ಸೈಮನ್ ಹಾರ್ಮರ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಅವರು ತಮ್ಮದೇ ದೇಶದ ಮಾಜಿ ವೇಗಿ ಡೇಲ್ ಸ್ಟೇನ್ ಹೆಸರಿನಲ್ಲಿದ್ದ 18 ವರ್ಷಗಳ ಹಳೆಯ ಪ್ರಮುಖ ದಾಖಲೆಯೊಂದನ್ನು ಮುರಿಯುವ ಮೂಲಕ ಗಮನ ಸೆಳೆದಿದ್ದಾರೆ. ಈ ಕುರಿತ ಸಂಪೂರ್ಣ