ದಕ್ಷಿಣ ಭಾರತ ಚಿತ್ರರಂಗದ ಲೆಜೆಂಡರಿ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅವರ ಅಭಿಮಾನಿಗಳಿಗೆ, ಆಪ್ತರಿಗೆ ಹಾಗೂ ಸೆಲೆಬ್ರಿಟಿಗಳಿಗೆ ನೋವಾಗಿದೆ. ಮೆಗಾ ಸ್ಟಾರ್ ಚಿರಂಜೀವಿ, ಜೂನಿಯರ್ ಎನ್ಟಿಆರ್, ವಿಷ್ಣು ಮಂಜು, ದೇವಿ ಶ್ರೀ ಪ್ರಸಾದ್ ಸೇರಿದಂತೆ ಅನೇಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
Back to Entertainment
Entertainment
October 4, 2026 at 4:58 AM
ಸಿಂಗೀತಂ ಶ್ರೀನಿವಾಸ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ ಚಿರಂಜೀವಿ, ಎನ್ಟಿಆರ್
TV9 Kannada
Excerpt from TV9 Kannada.