– ಬ್ಯಾಲೆಟ್ ಪೇಪರ್‌ಗಳ ಮೂಲಕ ಚುನಾವಣೆ ನಡೆಸಲು ಆಗ್ರಹ ನವದೆಹಲಿ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಇಂಡಿ ಒಕ್ಕೂಟ ಸಮರ ಸಾರಿದೆ. ಇಬ್ಬರು ಚುನಾವಣಾ ಆಯುಕ್ತರ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡಿರುವ ಇಂಡಿ ಒಕ್ಕೂಟ ಇವತ್ತು ಸಭೆ ಕರೆಸಿ ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದೆ.