ಹಾಸನಾಂಬೆ ದೇವಾಲಯಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಿದ್ದಾರೆ. ಜೊತೆಗೆ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ದೊಡ್ಡ ಹುದ್ದೆಯ ಅಧಿಕಾರಿಗಳು ಸಹ ಬರುತ್ತಿದ್ದಾರೆ. ಈಗಾಗಲೇ ದೇವಾಲಯ ಓಪನ್ ಆಗಿ ಕೆಲ ದಿನಗಳಾಗಿದ್ದು, ನವೆಂಬರ್ 11 ಕ್ಕೆ ದೇವಾಲಯವನ್ನು ಮತ್ತೆ ಮುಚ್ಚಲಾಗುತ್ತದೆ.
Back to Entertainment
Entertainment
November 3, 2026 at 11:23 AM
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
TV9 Kannada
Excerpt from TV9 Kannada.