ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದ್ವಿತೀಯ ಪಿಯುಸಿಯ ಇತಿಹಾಸ ಪರೀಕ್ಷೆಯ ದಿನಾಂಕದಲ್ಲಿ ಮಾತ್ರ ಸಣ್ಣ ಬದಲಾವಣೆ ಮಾಡಲಾಗಿದ್ದು, ಉಳಿದಂತೆ ತಾತ್ಕಾಲಿಕ ವೇಳಾಪಟ್ಟಿಯನ್ನೇ ಅಂತಿಮಗೊಳಿಸಲಾಗಿದೆ.
Back to Politics
Politics
October 30, 2026 at 2:20 AM
SSLC, ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ! ಜನಗಣತಿ ಇದ್ದರೂ ಮುಂದೂಡಿಕೆ ಇಲ್ಲ!
Asianet Suvarna Politics
Excerpt from Asianet Suvarna Politics.