ವಿಶ್ವ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಪ್ಪು ಚುಕ್ಕೆಯಾಗಿ ಉಳಿದಿರುವ 2018ರ 'ಸ್ಯಾಂಡ್‌ಪೇಪರ್ ಗೇಟ್' ಚೆಂಡು ವಿರೂಪ ಹಗರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಮಾಜಿ ಮುಖ್ಯ ತರಬೇತುದಾರ ಜಸ್ಟಿನ್ ಲ್ಯಾಂಗರ್ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
Back to Sports
Sports
October 20, 2026 at 4:58 AM
ಆಸ್ಟ್ರೇಲಿಯನ್ನರು ಮಾತ್ರವಲ್ಲ, ಕಳ್ಳಾಟದಲ್ಲಿ ಎಲ್ಲರೂ ಭಾಗಿಯಾಗಿದ್ದರು!
TV9 Kannada
Excerpt from TV9 Kannada.