ಪ್ರದೋಶ್ ಹೇಳಿಕೆಯನ್ನು ಏನಾದರೂ ಮಾಡಿ ತಡೆಯುವ ಪ್ರಯತ್ನವನ್ನು ದರ್ಶನ್ ಪರ ವಕೀಲರು ಸತತವಾಗಿ ಮಾಡುತ್ತಲೇ ಇದ್ದಾರೆ. ಆದರೆ ಹೈಕೋರ್ಟ್ ಆಗಲಿ, ವಿಚಾರಣಾ ನ್ಯಾಯಾಲಯವಾಗಲಿ ಅವರ ಅರ್ಜಿಗಳನ್ನು ಮನ್ನಿಸಿಲ್ಲ. ಇದೀಗ ಅಂತಿಮವಾಗಿ ಪ್ರದೋಶ್ ಮಾಫಿ ಸಾಕ್ಷಿ ಹೇಳಿಕೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ.
Back to Entertainment
Entertainment
September 24, 2026 at 9:54 AM
ಮಾಫಿ ಸಾಕ್ಷಿಗೆ ದಿನಾಂಕ ನಿಗದಿ, ಸೆ.28ಕ್ಕೆ ದರ್ಶನ್ ಭವಿಷ್ಯ ಭಾಗಷಃ ನಿರ್ಧಾರ
TV9 Kannada
Excerpt from TV9 Kannada.