ಸೂಪರ್ ಸ್ಟಾರ್ ರಜಿನಿಕಾಂತ್ (Superstar Rajinikanth) ಮತ್ತು ಹ್ಯಾಟ್ರಿಕ್ ಹೀರೋ ಶಿವಣ್ಣ (Shivanna) ಅಭಿನಯದ ಜೈಲರ್ 2 (Jailer 2) ಅಕ್ಟೋಬರ್ 15 ರಂದು ರಿಲೀಸ್ ಆಗಲಿದೆ. ಈಗಾಗಲೇ ಮುಂಗಡವಾಗಿ ನಡೆದ ಬುಕಿಂಗ್ ಪ್ರಕ್ರಿಯೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ.