ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ (Ayodhya Ram Mandir) ಭಕ್ತರು ಸಲ್ಲಿಸಿದ್ದ ಕಾಣಿಕೆ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ.