ತಮಿಳುನಾಡಿನ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾಗಿದ್ದ, ಮಾಜಿ ಐಪಿಎಸ್ ಕೆ. ಅಣ್ಣಾಮಲೈ ಅವರು ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ಸೂಕ್ಷ್ಮವಾಗಿ ತಿವಿದಿದ್ದಾರೆ. ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಾರ್ಟಿ ಹಾಗೂ ಅದರ ಪ್ರತಿಭಟನೆಯ ವಿಚಾರದಲ್ಲಿ ತೆಗೆದುಕೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Back to Top News
Top
October 22, 2026 at 7:40 AM
CJP: ಬಿಜೆಪಿಯಲ್ಲಿರುವ ಕೆಲವರು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರೆ; ಕೇಂದ್ರದ ವಿರುದ್ಧ ಕೆ. ಅಣ್ಣಾಮಲೈ ಚಾಟಿ!
Oneindia Kannada
Excerpt from Oneindia Kannada.