ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡೆ ಕೃಪಾ ಆಳ್ವ ಅವರಿಗೆ ಪಕ್ಷದಿಂದ 6 ವರ್ಷಗಳ ಉಚ್ಚಾಟನೆ ಶಿಕ್ಷೆ ವಿಧಿಸಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.