Amitabh Bachchan: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದರ ಬಗ್ಗೆ ಮಾತನಾಡಿದ್ದು ಅಭಿಮಾನಿಗಳು ಆತಂಕದಲ್ಲಿದ್ದಾರೆ.