ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೂ ಸೇವಾ ನಿರತ ವೈದ್ಯರಿಗೆ ಒಂದು ಪ್ರಮುಖ ಸುದ್ದಿ ಇಲ್ಲಿದೆ. 2026-27ನೇ ಸಾಲಿನ ಪಿಜಿ ನೀಟ್-2026 ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತವಾಗಿ ಅಧಿಸೂಚನೆಯನ್ನ ಪ್ರಕಟಿಸಿದೆ.
Back to Top News
Top
October 6, 2026 at 3:39 PM
KEA: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
Oneindia Kannada
Excerpt from Oneindia Kannada.