ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನ್ನ ಮೇಲೆ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಕೂಡ ನೈಸ್ ಯೋಜನೆ ವ್ಯಾಪ್ತಿಯಲ್ಲಿ ಭೂಮಿ ಹೊಂದಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಆ ಭಾಗದಲ್ಲಿ ಎಲ್ಲಿಯೇ ಆದರೂ ನಾನು ಜಮೀನು ಖರೀದಿ ಮಾಡಿರುವುದನ್ನು ರುಜುವಾತು ಮಾಡಿದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.
Back to Top News
Top
October 2, 2026 at 1:26 PM
HD Kumaraswamy: ನಾನು ನೈಸ್ ಭೂಮಿ ಖರೀದಿ ಮಾಡಿದ್ದರೆ ನೇಣು ಹಾಕಿಕೊಳ್ಳುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
Oneindia Kannada
Excerpt from Oneindia Kannada.