ಬೆಂಗಳೂರು: ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ನಿರ್ಮಾಣವಾಗಿರುವ ವಸತಿ ಬಡಾವಣೆಗಳಲ್ಲಿ ಬಿ-ಖರಾಬು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಉಳಿದ ಆಸ್ತಿಗಳಿಗೆ ಇ-ಸ್ವತ್ತು ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Back to Top News
Top
November 12, 2026 at 1:23 AM
ಆಸ್ತಿ ಮಾಲೀಕರಿಗೆ ಗುಡ್ನ್ಯೂಸ್: ಬಿ-ಖರಾಬು ಹೊರತುಪಡಿಸಿ ಎಲ್ಲ ಆಸ್ತಿಗೂ ಇ-ಸ್ವತ್ತು!
Oneindia Kannada
Excerpt from Oneindia Kannada.