ಅಮೆರಿಕವು ಭಾರತದ ಕೆಲವು ಸರಕುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವ ಪ್ರಸ್ತಾವನೆ ಮುಂದಿಟ್ಟಿದೆ. ಹೆಚ್ಚುವರಿ ಉತ್ಪಾದನಾ ಸಾಮರ್ಥ್ಯದಿಂದಾಗಿ ಅಮೆರಿಕಕ್ಕೆ ಹಾನಿಯಾಗಿದೆ ಎಂಬ ಆರೋಪವನ್ನು ಭಾರತ ತಿರಸ್ಕರಿಸಿದೆ. ದೇಶದಲ್ಲಿ ಯಾವುದೇ ಕೈಗಾರಿಕಾ ವಲಯದಲ್ಲಿ ಅಧಿಕ ಉತ್ಪಾದನೆಯಾಗಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.