Gold, Silver Rate November 05: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಗುರುವಾರ (ನವೆಂಬರ್ 05) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.