ಕನ್ನಡಿಗರ ಪಾಲಿಗೆ ನವೆಂಬರ್ 1 ಕೇವಲ ಒಂದು ದಿನಾಂಕವಲ್ಲ. ಇದು ನಮ್ಮ ನಾಡಿನ ಇತಿಹಾಸ, ಭಾಷೆಯ ಅಸ್ತಿತ್ವ, ಸಂಸ್ಕೃತಿಯ ವೈಭವ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತದ ದಿನ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ