ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದೆ. ರಾಜ್ಯದ ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರದಲ್ಲೂ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದಾರೆ.