– 4 ವರ್ಷಗಳಿಂದ ಪ್ರೀತಿಸಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಮಂಡ್ಯ: ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಜೀವನದಲ್ಲಿ ಹೊಸ ಸಂಭ್ರಮ ಮನೆಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Back to Top News
Top
November 1, 2026 at 5:28 PM
ಡಾ. ಶ್ರೀನಿಧಿ ಜೊತೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ನಿಶ್ಚಿತಾರ್ಥ; ಮದುವೆ ಸಂಭ್ರಮಕ್ಕೆ ಮುನ್ನುಡಿ ಬರೆದ ಜೋಡಿ!
Public TV Kannada
Excerpt from Public TV Kannada.